ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಂಘಟನೆಗಳಿಂದ ನಾಳೆ ಕೇಂದ್ರೀಯ ವಿಶ್ವವಿದ್ಯಾಲಯ ಮುಂದೆ ಪ್ರತಿಭಟನೆ.
ಕಲಬುರ್ಗಿ: ಆಳಂದ್ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಆತ್ಮಹತ್ಯೆ ಪ್ರಕರಣದ ತೀವ್ರ ತನಿಖೆಗೆ ಒತ್ತಾಯಿಸಿ, ವಿದ್ಯಾರ್ಥಿಗಳ ಭದ್ರತೆ ಮತ್ತು ಸಾಂವಿಧಾನಿಕ ಮೌಲ್ಯಗಳ ಜಾರಿಗೆ ಒತ್ತು