ಆಳಂದ ಪುರಸಭೆ ನಗರಸಭೆ ಮೇಲ್ದರ್ಜೆಗೇರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ – ಇಂದಿರಾ ಕ್ಯಾಂಟಿನ್ ಉದ್ಘಾಟನೆಯಿಂದ ಪಟ್ಟಣದ ಅಭಿವೃದ್ಧಿಗೆ ಹೊಸ ದಿಕ್ಕು: ಸಚಿವ ರಹೀಂ ಖಾನ್ ಭರವಸೆ.
ಆಳಂದ: ಪಟ್ಟಣವು ಮುಂದಿನ ದಿನಗಳಲ್ಲಿ ನಗರಸಭೆ ಸ್ಥಾನಮಾನ ಪಡೆದು, ಅಭಿವೃದ್ಧಿಯ ಹೊಸ ಯುಗಕ್ಕೆ ಕಾಲಿಡಲಿದೆ. ಪಟ್ಟಣದ ಜನಸಂಖ್ಯೆ ಹಾಗೂ ವ್ಯಾಪ್ತಿಯ ಆಧಾರದ ಮೇಲೆ ಆಳಂದ ಪುರಸಭೆಯನ್ನು ನಗರಸಭೆಗೆ







