ಸಿಯುಕೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹಿಸಿ ಜನಪರ ಸಂಘಟನೆಗಳಿಂದ ಪ್ರತಿಭಟನೆ.
ಆಳಂದ: ತಾಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಮುಂದೆ ಜನವಾದಿ ಮಹಿಳಾ ಸಂಘಟನೆ, ಎಸ್‌ಎಫ್‌ಐ, ಡಿವೈಎಫ್‌ಐ ಮತ್ತು ದಲಿತ ಹಕ್ಕುಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಬುಧವಾರ







