ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಶಾಸಕ ಬಿ.ಆರ್. ಪಾಟೀಲ್ ಅವರಿಂದ 2 ಕೋಟಿ ರೂ. ಘೋಷಣೆ.
ಆಳಂದ: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘ ನಿಯಮಿತ ವತಿಯಿಂದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಕಾರ್ಯಾಲಯದಲ್ಲಿ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಶಾಸಕ







